ಬಡ ಮಕ್ಕಳಿಗಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ

5 ರಿಂದ 10 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಊಟ ,ವಸತಿ ,ಪುಸ್ತಕ ,ಲೇಖನ ಸಾಮಗ್ರಿ ,ಉಡುಪು ಹಾಗೂ ಇನ್ನಿತರ ಅಗತ್ಯ ಪರಿಕರಗಳನ್ನು ಉಚಿತವಾಗಿ ಒದಗಿಸಲು ವಿದ್ಯಾರ್ಥಿ ನಿಲಯಗಳನ್ನು ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ ಸ್ಥಾಪಿಸಲಾಗಿದೆ . ಗ್ರಾಮಾಂತರ ಪ್ರದೇಶದ ಬಡ ಕುಟುಂಬದ ಮಕ್ಕಳಿಗೆ ಇದರಿಂದ ಉಪಯೋ...

ಹೆಚ್ಚು ಓದಲು

ಪರಿಶಿಷ್ಟ ವರ್ಗದ ಬಾಲಕ /ಬಾಲಕಿಯರಿಗಾಗಿ ಮೆಟ್ರಿಕ್ ನಂತರದ ವಿಧ್ಯಾರ್ಥಿ ನಿಲಯಗಳು :

ಮೆಟ್ರಿಕ್ ನಂತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ಬಾಲಕ /ಬಾಲಕಿಯರಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ನಡೆಸಲಾಗುತ್ತಿದೆ . ಪ್ರತಿ ವಿದ್ಯಾರ್ಥಿಗೆ ಮಾಸಿಕ ರೂ ./-ಗಳ ವೆಚ್ಚದಲ್ಲಿ ಊಟ ,ತಿಂಡಿ ಒದಗಿಸಲಾಗುವುದು . ಪರಿಶಿಷ್ಟ ವರ್ಗದ ವಿದ್ಯಾರ್ಥಿಯಾಗಿದ್ದು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಮಂಜೂರಾತ...

ಹೆಚ್ಚು ಓದಲು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ವಿದ್ಯಾರ್ಥಿ ವೇತನ

ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆಯುವಂತೆ ಪ್ರೋತ್ಸಾಹಿಸಲು ಹಾಗೂ ಅವರಲ್ಲಿ ಆರೋಗ್ಯಕರ ಸ್ಪರ್ಧಾ ಮನೋಭಾವ ತುಂಬುವ ಉದ್ದೇಶದಿಂದ ಪ್ರತಿಭಾ ವಿದ್ಯಾರ್ಥಿವೇತನ ನೀಡಲಾಗುತ್ತಿದೆ . ವಿದ್ಯಾರ್ಥಿ ನಿಲಯದಲ್ಲಿ ವಾಸಿಸುವ ,ವಾಸಿಸದ ಎಲ್ಲ ವಿದ್ಯಾರ್ಥಿಗಳು ಇದಕ್ಕೆ ಅರ್ಹರಾಗಿತ್ತಾ...

ಹೆಚ್ಚು ಓದಲು

ಮೂಲ ನಿವಾಸಿ ಕೊರಗ ಜನಾಂಗದವರಿಗೆ ಪೌಷ್ಠಿಕ ಆಹಾರ ಯೋಜನೆ

ಮೂಲನಿವಾಸಿ ಜನಾಂಗಕ್ಕೆ ಸೇರಿದ ಕೊರಗ ಜನಾಂಗವು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವುದರಿಂದ ಈ ಜನಾಂಗದವರಿಗೆ ಮಳೆಗಾಲದ ಅವಧಿಯಲ್ಲಿ ಕೂಲಿ ಕೆಲಸಗಳು ದೊರೆಯದೇ ಇರುವುದರಿಂದ ಅಲ್ಲದೇ ಇವರು ಅಪೌಷ್ಟಿಕತೆಯಿಂದ ಬಳಲುತ್ತಿರುವುದರಿಂದ ಇವರಿಗೆ ಜೀವನ ನಿರ್ವಹಣೆಗೆ ತೊಂದರೆಯಾಗುತ್ತದೆ . ಈ ನಿಟ್ಟಿನಲ್ಲಿ ಕೇರಳ ರಾಜ್ಯದ ಮಾದರಿಯಲ್ಲಿ ಮಳ...

ಹೆಚ್ಚು ಓದಲು